Yuva Nidhi: ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್ !!
Yuvanidhi scheme implementation : ರಾಜ್ಯ ಸರ್ಕಾರದ ಮಹತ್ವಕಾಂಕ್ಷೀ ಯೋಜನೆಗಳಲ್ಲಿ ಪಂಚ ಗ್ಯಾರಂಟಿಗಳು ಪ್ರಮುಖವಾದವು. ಇವುಗಳ ಪೈಕಿ ಇದೀಗ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು(Yuvanidhi) ಜನವರಿ ತಿಂಗಳಿಂದ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು(CM Siddaramaiah)…