DCM Shivakumar CD: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರ ಸಿಡಿ ತರ್ತಾರಾ ಡಿಕೆ ಶಿವಕುಮಾರ್ ?- ಬಿಜೆಪಿ ರಾಜು ಗೌಡ…
DCM Shivakumar CD: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯವನ್ನೇ ತೆರೆದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.