Browsing Tag

ಡಿಸಿ ಎಂ.ಆರ್.ರವಿಕುಮಾರ್

ದಕ್ಷಿಣ ಕನ್ನಡ : ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಲಾಗಿದ್ದು, ಯಾವುದೇ ಯಂತ್ರ ಬಳಸದೆ ಮಾನವ ಶ್ರಮದ ಮೂಲಕವೇ ಮರಳುಗಾರಿಕೆ ನಡೆಸಲು ಆದೇಶಿಸಲಾಗಿದೆ. ನೇತ್ರಾವದಿ ಮತ್ತು ಫಲ್ಗುಣಿ ನದಿಗಳಲ್ಲಿ ಇರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು