Ramanagara Rename: ರಾಮನಗರ ಇನ್ಮುಂದೆ ‘ಬೆಂಗಳೂರು ದಕ್ಷಿಣ’ – ಹೆಸರು ಬದಲಾವಣೆ ಸಚಿವ ಸಂಪುಟ…
Ramanagara Rename: ಪರ-ವಿರೋದಗಳ ನಡುವೆ, ವಿವಾದಗಳ ನಡುವೆ ಅಂತೂ ರಾಜ್ಯ ಸರ್ಕಾರ ರಾಮನಗರ ಹೆಸರು ಬದಲಾವಣೆಗೆ ಎಲ್ಲಾ ಸಿದ್ಧತೆ ಮಾಡಿದೆ. ಹೌದು, ರಾಮನಗರ ಜಿಲ್ಲೆಗೆ 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ(Ramanagara Rename) ಮಾಡುವ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ…