Browsing Tag

ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಗೆ ಮಾಜಿ ಸಂಸದೆ ರಮ್ಯಾ ಟಾಂಗ್!, ಎಂ.ಬಿ.ಪಾಟೀಲ್-ಸಚಿವ ಅಶ್ವತ್ಥ ನಾರಾಯಣ ಭೇಟಿ ವಿಚಾರ

ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ಸಚಿವ ಅಶ್ವತ್ಥನಾರಾಯಣ ಭೇಟಿ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಸಂಸದೆ ರಮ್ಯಾ ನೇರವಾಗಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಂಸದೆ, ಎಂಬಿ ಪಾಟೀಲ್ ಹಾಗೂ ಅಶ್ವತ್ಥನಾರಾಯಣ್ ಭೇಟಿಯನ್ನು

ಡಿ.ಕೆ.ಶಿವಕುಮಾರ್ ಗೆ ಫೋನಾಯಿಸಿ ನಿಂದಿಸಿದ ಪ್ರಕರಣ ; ಸಾಯಿ ಗಿರಿಧರ್ ಗೆ ನೀಡಿದ ಜೈಲು ಶಿಕ್ಷೆಗೆ ಪುತ್ತೂರು ಜಿಲ್ಲಾ…

ಪುತ್ತೂರು : ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದ ಆರೋಪದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಡೆ ನೀಡಿದೆ. ಸಾಯಿ ಗಿರಿಧರ್

ಪಠ್ಯದಲ್ಲಿ ಭಗವದ್ಗೀತೆ ನಮ್ಮ ಬೆಂಬಲ – ಡಿ.ಕೆ.ಶಿವ ಕುಮಾರ್

ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯದಲ್ಲಿ ಭಗವದ್ಗೀತೆಯ