By Election: ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿಎಂ ಸಿದ್ದರಾಮಯ್ಯ!!
BY Election: ರಾಜ್ಯದಲ್ಲಿ ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ(By Election) ಘೋಷಣೆ ಆಗಿದೆ. ಎರಡು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಒಂದು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ…