Delhi Murder Case : ಶ್ರದ್ಧಾ ಕೊಲೆ ಪ್ರಕರಣ : ಅಫ್ತಾಬ್ ಮನೆಗೆ ಕರೆದುಕೊಂಡು ಬರುತ್ತಿದ್ದ ಹೊಸ ಗೆಳತಿ ಯಾರು…
ಈಗಾಗಲೇ ಇಡೀ ದೇಶವೇ ಬೆಚ್ಚಿ ಬಿದ್ದ ಫಟನೆಯಾದ ಶ್ರದ್ಧಾ ವಾಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲನನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು.
ಹೌದು ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್!-->!-->!-->…