Drone Subsidy : ರೈತರೇ ಗಮನಿಸಿ | ಸರಕಾರದಿಂದ ಡ್ರೋನ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ!
ರೈತರು ನಮ್ಮ ದೇಶದ ಬೆನ್ನೆಲುಬು ಮತ್ತು ನಮಗೆಲ್ಲ ಅನ್ನದಾತರು ಕೂಡ ಹೌದು. ಆದರೆ ರೈತರ ಕಷ್ಟ ರೈತರಿಗೇ ಗೊತ್ತು. ರೈತರು ತಮ್ಮ ಕೃಷಿ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟು ಬೆಳೆಸುತ್ತಾರೆ. ನಂತರ ಕಟಾವು ಮಾಡಿ ಮಾರಾಟ ಮಾಡಿ ಸರಿಯಾದ ಬೆಲೆಯನ್ನು ಪಡೆಯಲು ಸಾಧ್ಯ ಆಗದೆ ರೈತರು ಕಣ್ಗೆಟ್ಟು!-->…