ಹಸಮಣೆಯೇರಿದ ಜೋಶ್ ನಟಿ ‘ ಶಮ್ನಾ’ : ಹುಡುಗ ಯಾರು? ಫುಲ್ ಡಿಟೇಲ್ಸ್ ಇಲ್ಲಿದೆ!
ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಜೋಶ್ ಸಿನಿಮಾ ಮೂಲಕ ಕನ್ನಡದಲ್ಲೂ ಕಾಣಿಸಿಕೊಂಡಿದ್ದ ಪೂರ್ಣ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಲಯಾಳಂ, ತೆಲುಗು, ತಮಿಳು ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ತಾರೆ ಪೂರ್ಣಾ ಅವರ ನಿಜವಾದ ಹೆಸರು ಶಮ್ನಾ ಕಾಸಿಮ್ ಆಗಿದ್ದು, ಸಿನಿಮಾದಲ್ಲಿ!-->!-->!-->…