ಆಗ ತಾನೇ ಹೆತ್ತ ಪುಟ್ಟ ಕಂದನನ್ನು ತರಕಾರಿ ಬುಟ್ಟಿಯಲ್ಲಿ ಬಿಟ್ಟು ಹೋದ ತಾಯಿ ! ಈ ಊರಲ್ಲಿ ನಡೆಯಿತೊಂದು ಮನಕಲಕುವ ಘಟನೆ!
ಹೆಣ್ಣೆಂದರೆ ದೈವಿಕ ಶಕ್ತಿಯ ಪ್ರತಿರೂಪ ಎನ್ನುವ ನಂಬಿಕೆಯಿದೆ. ಪ್ರತಿ ಹೆಣ್ಣಿಗೂ ತಾಯ್ತನ ಎಂಬುದು ನವೀನ ಅನುಭವ. ತೊದಲು ನುಡಿವ ಕಂದನ ಬಾಯಿಂದ ಮೊದಲ ಬಾರಿಗೆ ಬಂದ 'ಅಮ್ಮ' ಎಂಬ ಪದಕ್ಕೆ ಹೆಣ್ಣಿನ ಬದುಕನ್ನೇ ಸಾರ್ಥಕಗೊಳಿಸುವ ಮಾತೃ ಶಕ್ತಿ ಅಡಕವಾಗಿರುತ್ತದೆ. ಆದರೆ, ತಾನು ಹೆತ್ತ ಕಂದಮ್ಮನನ್ನು!-->…