Tarikere News: ಅಜ್ಜ ನಿದ್ರೆಗೆ ಜಾರಿದಾಗ ಬಸ್‌ನಿಂದ ಇಳಿದ ಮೂರು ವರ್ಷದ ಮಗು! ಪತ್ತೆಯಾಗಿದ್ದು ಹೇಗೆ ಗೊತ್ತೇ?
Tarikere News: ಬಸ್ ನಿಂದ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗುವೊಂದು ಪೋಷಕರ ಮಡಿಸಲು ಸೇರಿದ ಘಟನೆಯೊಂದು ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದಲ್ಲಿ ನಡೆದಿದೆ. ತನ್ನ ಅಜ್ಜನೊಂದಿಗೆ ಮೂರು ವರ್ಷದ ಮೊಮ್ಮಗ ಶ್ರೇಯಸ್ ತರೀಕೆರೆಗೆ ಹೊರಟಿದ್ದ. ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ…