ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!
ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್!-->!-->!-->…