Good News : ತಳವಾರ ಸಮುದಾಯಕ್ಕೆ ಸಿಹಿ ಸುದ್ದಿ!
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು "ಯಾವುದೇ ಗೊಂದಲಗಳು ಇಲ್ಲದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ" ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅವರು ಇಂದು ಜಿಲ್ಲೆಯ ಅಥಣಿ!-->!-->!-->…