ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ…
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ!-->!-->!-->…