Bengaluru: ಬೆಂಕಿ ಹಚ್ಚಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ
Bengaluru: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇಂದು ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತರು.
ಇದನ್ನೂ ಓದಿ: Karnataka High Court: ಅಪಾಯಕಾರಿ ಶ್ವಾನ ತಳಿಗಳನ್ನು ನಿಷೇದಿಸಿದ್ದ ಕೇಂದ್ರದ ಆದೇಶಕ್ಕೆ…