KSRTC ಕೋ-ಆಪ್ ನೇಮಕಾತಿ- SDA, FDA ಹುದ್ದೆಗಳ ನೇಮಕಾತಿ | 10th ಪಾಸಾದವರೂ ಅರ್ಜಿ ಸಲ್ಲಿಸಲು ಅವಕಾಶ !
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫೆ.07 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ :ಸಿಬ್ಬಂದಿ!-->!-->!-->…