ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ‘ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನೆಲೆಸಿದ ಈ ನೆಲದಲ್ಲಿ ಸ್ಫೂರ್ತಿ, ಹೆಮ್ಮೆ ಇದೆ. ಸುಮಾರು …

ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ! Read More »