ದತ್ತಪೀಠ

ದತ್ತಪೀಠ ವಿಷಯದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ; ವರದಿಯ ಶಿಫಾರಸಿಗೆ ಅನುಮೋದನೆ

ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ದತ್ತ ಪೀಠದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ದತ್ತಪೀಠಕ್ಕೆ …

ದತ್ತಪೀಠ ವಿಷಯದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ; ವರದಿಯ ಶಿಫಾರಸಿಗೆ ಅನುಮೋದನೆ Read More »

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

error: Content is protected !!
Scroll to Top