ಮಂಗಳೂರು : ಪೊಲೀಸರಿಂದ ದಲಿತ ಯುವಕನ ಮೇಲೆ ಹಲ್ಲೆ ಆರೋಪ!

ಮಂಗಳೂರು: ದಲಿತ ಯುವಕನ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಾಲಿಬಾಲ್ ಆಟವಾಡುತ್ತಿದ್ದ ದಲಿತ ಯುವಕನನ್ನು ಮುಲ್ಕಿ ಇನ್ಸ್ ಪೆಕ್ಟರ್ ಕುಸುಮಾಧರ ಸೂಚನೆ ಮೇರೆಗೆ ಠಾಣೆಯ ಸಿಬ್ಬಂದಿ ಕರೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ನಾಯಕ ಸೀತಾರಾಮ್ ಲೈಟ್ ಹೌಸ್ ಆರೋಪಿಸಿದ್ದಾರೆ. ಕೆಲ ಯುವಕರು ಹಳೆಯಂಗಡಿಯ ಲೈಟ್ ಹೌಸ್ ಬಳಿವಾಲಿಬಾಲ್ ಆಟ ಆಡುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಮುಲ್ಕಿ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ರಕ್ಷಿತ್ ಎಂಬಾತನನ್ನು ಪ್ರಶ್ನಿಸಿ ಬಳಿಗೆ ಕರೆದು “ನಿನ್ನ …

ಮಂಗಳೂರು : ಪೊಲೀಸರಿಂದ ದಲಿತ ಯುವಕನ ಮೇಲೆ ಹಲ್ಲೆ ಆರೋಪ! Read More »