ಗಂಭೀರ ಸ್ಥಿತಿಯಲ್ಲಿದ್ದ ಹಾಲುಗೆನ್ನೆಯ ನಟ ದಿಗಂತ್ ಹೆಲ್ತ್ ಬುಲೆಟಿನ್, ಲೇಟೆಸ್ಟ್ ಅಪ್ಡೇಟ್!

ಸ್ಯಾಂಡಲ್‌ವುಡ್ ನಟ ದೂದ್‌ಪೇಡ ದಿಗಂತ್ ಗೋವಾ ಬೀಚ್‌ನಲ್ಲಿ ಸಮ್ಮರ್ ಸಾಲ್ಟ್ ಹೊಡೆಯೋ ಸಂದರ್ಭದಲ್ಲಿ ಹೋಗಿ ಪೆಟ್ಟು ಮಾಡಿಕೊಂಡಿದ್ದರು. ಗೋವಾ ಬೀಚ್‌ನಲ್ಲಿ ಫ್ಯಾಮಿಲಿ ಜೊತೆ ಸಮಯ ಕಳೆಯುವ ಸಂದರ್ಭದಲ್ಲಿ, ಈ ಘಟನೆ ನಡೆದಿದೆ. ಬೀಚ್ ನಲ್ಲಿ ಪಲ್ಟಿ ಹೊಡೆಯುವಾಗ ದಿಗಂತ್ ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದಿತ್ತು. ಸದ್ಯ ನಟ ದಿಗಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿನ್ನೆ ರಾತ್ರಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ದಿಗಂತ್‌ರನ್ನು ಆಸ್ಪತ್ರೆಯ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ …

ಗಂಭೀರ ಸ್ಥಿತಿಯಲ್ಲಿದ್ದ ಹಾಲುಗೆನ್ನೆಯ ನಟ ದಿಗಂತ್ ಹೆಲ್ತ್ ಬುಲೆಟಿನ್, ಲೇಟೆಸ್ಟ್ ಅಪ್ಡೇಟ್! Read More »