ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ನಿಮಗೊಂದು ಮುಖ್ಯವಾದ ಮಾಹಿತಿ
ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ. ಎಲ್ಲಾ ಕಡೆ ಶಾಲಾ ಕಾಲೇಜುಗಳಿಂದ ಪರೀಕ್ಷೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಜನವರಿ 23ರಿಂದ ಆರಂಭವಾಗಲಿದೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ…