ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ
ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ http://www.karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಪಿಯು ಬೋರ್ಡ್ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಗಳಿಗೆ …
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ Read More »