ದ್ವಿತೀಯ ಪಿಯುಸಿ ರಿಸಲ್ಟ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ http://www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಗಳಿಗೆ …

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ Read More »

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 ಮೂಲಕ ಉಡುಪಿ ಎರಡನೇ ಸ್ಥಾನ ಪಡೆದರೆ ಶೇ.77.14 ಪಡೆಯುವ ಮೂಲಕ ವಿಜಯಪುರ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು ಚಿತ್ರದುರ್ಗ ಶೇ. 49.31% ಮೂಲಕ ಕೊನೆಯ ಸ್ಥಾನ ಪಡೆದುಕೊಂಡಿದೆ. ಇನ್ನು ಈ ಬಾರಿ 5,99,794 ಹೊಸಬರು …

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ Read More »

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ಮಹತ್ವದ ಮಾಹಿತಿ ನೀಡಿದೆ. ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿತ್ತು. ಆದರೆ ಮೌಲ್ಯ ಮಾಪನ ತಡವಾದ್ರೆ ಇನ್ನೂ ವಿಳಂಬವಾಗಲಿದೆ ಎನ್ನಲಾಗಿತ್ತು. ಜೂನ್ 28ರೊಳಗೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಾರದಂತ ರಾಮಚಂದ್ರನ್ ತಿಳಿಸಿದ್ದಾರೆ. …

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್ Read More »

error: Content is protected !!
Scroll to Top