ಪುತ್ತೂರು ಚರಣ್ ರಾಜ್ ರೈ ಕೊಲೆ ಪ್ರಕರಣ : ಬಂಧಿತ ಮೂರು ಮಂದಿಯ ತೀವ್ರ ವಿಚಾರಣೆ,ಕೆಯ್ಯೂರಿನ ಗೇರು ತೋಟದಲ್ಲಿ ಅಡಗಿದ್ದ ಆರೋಪಿಗಳು
ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿ ಚರಣ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಜೂ.4ರಂದು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಈ ಕೊಲೆ ನಡೆದಿತ್ತು.ಕಾರ್ತಿಕ್ ಮೇರ್ಲ ಕೊಲೆಗೆ ರಿವೇಂಜ್ ಆಗಿ ಚರಣ್ ರೈ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಚರಣ್ ರಾಜ್ ರೈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ …