ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಉಚಿತ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಸಾಮೂಹಿಕ ವಿವಾಹವು ಎ. 27ರಂದು ಸಂಜೆ 6.30ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದ್ದು, 188 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ. ಚಲನಚಿತ್ರ ನಟ ಗಣೇಶ್‌, ಕಂದಾಯ ಸಚಿವ ಆರ್‌. ಅಶೋಕ್‌ ವಿಶೇಷ ಉಪಸ್ಥಿತರಿರುವರು. ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರು ನೂತನ ದಂಪತಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. 1972ರ ಮೊದಲ ವಿವಾಹ ಸಮಾರಂಭದಲ್ಲಿ 88 ವಧೂ ವರರು ದಾಂಪತ್ಯಜೀವನಕ್ಕೆ …

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಉಚಿತ ವಿವಾಹ Read More »