ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ಶಂಕೆ ? ಹಿಂದೂ ಸಂಘಟನೆಗಳು ಆಕ್ರೋಶ

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಹಿಂದೂ ಸಂಘಟನೆಗಳ ಆರೋಪದ ಮೇರೆಗೆ ಪೊಲೀಸರು ದಾಳಿ ಮಾಡಿರುವ ಘಟನೆ ಜೂ.4ರ ಮಧ್ಯ ರಾತ್ರಿ ನಡೆದಿದೆ. ನೆಲ್ಯಾಡಿಯ ಆರ್ಲದ ಧ್ಯಾನ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಸುಮಾರು 40ಕ್ಕೂ ಹೆಚ್ಚು ಜನರು ಪ್ರಾರ್ಥನಾ ಮಂದಿರದಲ್ಲಿ ಇರುವುದು ಮೆಲ್ನೋಟಕ್ಕೆ ಕಂಡು ಬಂದಿದೆ. ಅನಧಿಕೃತ ಕಟ್ಟಡದಲ್ಲಿ ಜನರನ್ನು ಒಟ್ಟುಸೇರಿಸಿದ್ದರು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.ಹಿಂದೂ ಸಂಘಟನೆಯ ಮುರಳಿಕೃಷ್ಣ ಹಸಂತಡ್ಕ …

ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ಶಂಕೆ ? ಹಿಂದೂ ಸಂಘಟನೆಗಳು ಆಕ್ರೋಶ Read More »