KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ ಸಿ) ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ, ತಾತ್ಕಾಲಿಕ ಆಯ್ಕೆಪಟ್ಟಿ, ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕೆಪಿಎಸ್ ಸಿ ಇದೀಗ 2019ನೇ ಸಾಲಿನಲ್ಲಿ ಅಧಿಸೂಚಿಸಲಾದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಎಂಆರ್ಎಸಿ ಹುದ್ದೆಗಳಿಗೆ ಪ್ರಾವಿಷನಲ್ ಸೆಲೆಕ್ಟ್ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ. ಹುದ್ದೆ : ಎಂಆರ್ಎಸಿ ನೇಮಕ ಪ್ರಾಧಿಕಾರ : …