ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!

ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 2015 ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣದೊಂದಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ …

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!! Read More »