ಪಡಿತರ ಚೀಟಿದಾರರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ, ಸರಕಾರದ ಕಡೆಯಿಂದ!

ಕೇಂದ್ರ ಸರ್ಕಾರವು ಪ್ರಾರಂಭಿಸಿದ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ’ ಯೋಜನೆಯನ್ನು ಈಗ ದೇಶಾದ್ಯಂತ ಜಾರಿಗೆ ತರಲಾಗಿದೆ. ಈ ಯೋಜನೆಯು ಕೊನೆಯಲ್ಲಿ ಅಸ್ಸಾಂನಲ್ಲಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿತು. ಇನ್ನು ಇದರೊಂದಿಗೆ, ದೇಶದ ಎಲ್ಲಾ ರಾಜ್ಯಗಳು ಈ ಯೋಜನೆಯ ಅಡಿಯಲ್ಲಿ ಬಂದವು. ಒನ್ ನೇಷನ್ ಒನ್ ರೇಷನ್ ಕಾರ್ಡ್ ಸ್ಟೀಮ್ ಅನ್ನೋದು ಪಡಿತರ ಚೀಟಿಗಳ ಪೋರ್ಟಬಿಲಿಟಿ ಯೋಜನೆಯಾಗಿದ್ದು, ಇದರಲ್ಲಿ ಪಡಿತರ ಚೀಟಿಗಳನ್ನು ಎಲ್ಲಿ ಬೇಕಾದರೂ ಬಳಸಬಹುದು. ಇದಕ್ಕಾಗಿ ನೀವು ನಿಮ್ಮ ಪಡಿತರ ಚೀಟಿಯನ್ನು ಆಧಾರ್‌ಗೆ ಲಿಂಕ್ ಮಾಡಬೇಕು. ಆದ್ದರಿಂದ …

ಪಡಿತರ ಚೀಟಿದಾರರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ, ಸರಕಾರದ ಕಡೆಯಿಂದ! Read More »