ಪಾಕಿಸ್ತಾನದಲ್ಲಿ ಇಂದಿನ ಪೆಟ್ರೋಲ್ ದರ ಎಷ್ಟು ಗೊತ್ತೆ ?
ಭಾರತದಲ್ಲಿ ಪ್ರತಿದಿನ ಪೆಟ್ರೋಲ್ ಡಿಸೇಲ್ ದರ ಹಾವುಏಣಿ ಆಡುತ್ತಲೇ ಇರುತ್ತದೆ. ಹಾಗೇ ಪಾಕಿಸ್ತಾನದಲ್ಲಿ ಪೆಟ್ರೋಲ್ ಡಿಸೇಲ್ ದರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಆರ್ಥಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಭಾರೀ ಏರಿಕೆ ಕಂಡಿದೆ. ಕಳೆದ 20 ದಿನದಲ್ಲಿ ಇಂಧನದ ಬೆಲೆಯು ಮೂರು ಬಾರಿ ಹೆಚ್ಚಳವಾಗಿ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು, ಗುರುವಾರ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ 24 ರೂಪಾಯಿ ಏರಿಕೆಯಾಗಿದ್ದು, ಈಗ ಪಾಕಿಸ್ತಾನದಲ್ಲಿ ಒಂದು ಲೀಟರ್ …