ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 7 ತಿಂಗಳು; ವಿಶೇಷ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ನೆನಪಿಸಿಕೊಂಡ ರಾಘವೇಂದ್ರ ರಾಜ್‌ಕುಮಾರ್

ಅಕ್ಟೋಬರ್ 29 ರಂದು ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿದ ದಿನ. ಇಂದು ನ.29, ಅಪ್ಪು ನಮ್ಮನ್ನು ಅಗಲಿ ಇಂದಿಗೆ 7 ತಿಂಗಳು ಕಳೆಯಿತು. ಅವರ ನೆನಪಿನಲ್ಲಿ ರಾಘವೇಂದ್ರ ರಾಜ್‌ಕುಮಾರ್ ಇಂದು ಅಪ್ಪು ಜತೆಗಿನ ವಿಶೇಷ ವಿಡಿಯೋ ಹಂಚಿಕೊಂಡು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ. ಇಂದು (ನವೆಂಬರ್ 29) ರಾಜ್ ಕುಟುಂಬ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದೆ. ಏಳು ತಿಂಗಳ ಹಿಂದೆ ಈ ದಿನ ಕರ್ನಾಟಕದವರ ಪಾಲಿಗೆ ಕರಾಳ ದಿನ. ಅಕ್ಟೋಬರ್ 29ರಂದು ಪುನೀತ್ ರಾಜ್‌ಕುಮಾರ್‌ಇನ್ನಿಲ್ಲ …

ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 7 ತಿಂಗಳು; ವಿಶೇಷ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ನೆನಪಿಸಿಕೊಂಡ ರಾಘವೇಂದ್ರ ರಾಜ್‌ಕುಮಾರ್ Read More »