ಮಕ್ಕಳ ಮುಂದೆ ಬೆತ್ತಲೆಯಾಗಿಯೇ ವಾಸಿಸುವ ತಾಯಿ!!! ಉತ್ತಮ ಪೋಷಕರಾಗಲು ಮಕ್ಕಳ ಮುಂದೆ ಇದೆಂಥಾ ಪ್ರಯೋಗ?

ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಉತ್ತಮ ಪೋಷಕರಾಗಬೇಕು ಎಂದು ಎಲ್ಲಾ ತಂದೆ ತಾಯಂದಿರು ತಮ್ಮ ಕೈಯಲ್ಲಿ ಸಾಧ್ಯವಾದಷ್ಟನ್ನೂ ಮಾಡುತ್ತಾರೆ. ಆದರೆ ಯಾವ ತಂದೆ ತಾಯಿನೂ ಪರಿಪೂರ್ಣ ಅಲ್ಲ. ಕೆಲವು ತಂದೆ ತಾಯಿಯಂದಿರು ತಮ್ಮ ಮಕ್ಕಳು ಒಳ್ಳೆ ಹಾದಿಯಲ್ಲಿ ನಡೆಯಲಿ ಎಂದು ಕೆಲವೊಂದು ಪ್ರಯೋಗಗಳನ್ನು ಮಾಡುತ್ತಾರೆ. ಆದರೆ ಈ ಪ್ರಯೋಗಗಳಿಗೆ ಯಾವುದೇ ತರ್ಕ ಇರುವುದಿಲ್ಲ. ಅಂತದ್ದೇ ಒಂದು ವಿಚಿತ್ರ ಕೃತ್ಯ ಪೇಜ್ ವಿಟ್ನಿ ಎಂಬ ಮಹಿಳೆಯ ವಿಷಯದಲ್ಲಿ ಆಗ್ತಾ ಇದೆ. ಈಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಟೀಕಿಸುತ್ತಿದ್ದಾರೆ. ಇದಕ್ಕೆ …

ಮಕ್ಕಳ ಮುಂದೆ ಬೆತ್ತಲೆಯಾಗಿಯೇ ವಾಸಿಸುವ ತಾಯಿ!!! ಉತ್ತಮ ಪೋಷಕರಾಗಲು ಮಕ್ಕಳ ಮುಂದೆ ಇದೆಂಥಾ ಪ್ರಯೋಗ? Read More »