ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಹೀಗೆ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ಕಾರಿ ಯೋಜನೆಯಾಗಿದ್ದು, ಇದು ಸಮಾಜದ ದುರ್ಬಲ ವರ್ಗಗಳಿಗೆ ಕೈಗೆಟಕುವ ವಸತಿ ಒದಗಿಸುವ ಗುರಿ ಹೊಂದಿದೆ. ಈ ಯೋಜನೆ ಹಲವಾರು ಸೌಲಭ್ಯಗಳನ್ನು ಹೊಂದಿದ್ದು, ಇದನ್ನು ಹೊಂದಲು ನೀವು ಫಲಾನುಭವಿಯಾಗಿ ಅರ್ಹರಾಗಿರಬೇಕು. 2015ರ ಜೂನ್ 25ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ಕೊಟ್ಟಿದ್ದು, ನಗರ ಪ್ರದೇಶಗಳಲ್ಲಿ ಎಲ್ಲರಿಗೂ ವಸತಿ ಒದಗಿಸುವುದು ಪಿಎಂ ಆವಾಸ್‌ ಯೋಜನೆಯ ಉದ್ದೇಶ. PMAY-U ಅಡಿಯಲ್ಲಿ ಎಲ್ಲಾ ಅರ್ಹ ಕುಟುಂಬಗಳು ಅಥವಾ ಫಲಾನುಭವಿಗಳಿಗೆ 1.12 ಕೋಟಿ ಮನೆಗಳನ್ನು ನಿರ್ಮಿಸುವ …

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ಹೀಗೆ ತಿಳಿದುಕೊಳ್ಳಿ Read More »