ಪ್ರಮೋದ್ ಮುತಾಲಿಕ್

ಸುಪ್ರಭಾತ ಅಭಿಯಾನ ಏಕಾಏಕಿ ಹಿಂತೆಗೆತ – ಸ್ಪಷ್ಟನೆ ಕೊಟ್ಟ ಮುತಾಲಿಕ್

ಮಸೀದಿಗಳಲ್ಲಿ ಆಜಾನ್ ವಿರುದ್ಧವಾಗಿ, ಸುಪ್ರಭಾತ ಮೊಳಗಿಸುವ ಸವಾಲೆಸೆದ ಶ್ರೀರಾಮ ಸೇನೆ ಈಗ ಏಕಾಏಕಿ ಈ ಅಭಿಯಾನವನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಸುಪ್ರಭಾತ ಅಭಿಯಾನದಿಂದ ಹಿಂದೆ ಸರಿದಿದೆ. ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಗ್ಗೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ. ಹಾಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅನಧಿಕೃತ ಮೈಕ್ ತೆರವು ಕುರಿತು ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಸುಪ್ರಭಾತ ಅಭಿಯಾನದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ತಿಳಿಸಿದ್ದಾರೆ. ಮೈಕ್ ಹಾಕುವವರಿಗೆಲ್ಲ ಗಡುವು ವಿಧಿಸಿದ್ದನ್ನು ಹಿಂದೂಪರ ಸಂಘಟನೆಯವರು ಸ್ವಾಗತಿಸುತ್ತೇವೆ. …

ಸುಪ್ರಭಾತ ಅಭಿಯಾನ ಏಕಾಏಕಿ ಹಿಂತೆಗೆತ – ಸ್ಪಷ್ಟನೆ ಕೊಟ್ಟ ಮುತಾಲಿಕ್ Read More »

ಮುಸ್ಲಿಂ ಬಾಹುಳ್ಯ ಇರೋ ಊರು ಸಮಾಜಕ್ಕೆ ದೊಡ್ಡ ಕಂಟಕ-ಪ್ರಮೋದ್ ಮುತಾಲಿಕ್

ಉಡುಪಿ : ಅಂದು ತೊಗಾಡಿಯಾ ಅವರನ್ನು ನಿಷೇಧಿಸಿದಾಗ ಈಶ್ವರಪ್ಪ ಸದನದಲ್ಲಿ ಪ್ರಶ್ನೆ ಮಾಡಿದ್ದರು. ಈಗ ಅದೇ ಸರಕಾರ ನಾನು ಉಡುಪಿಗೆ ಬಾರದಂತೆ ನಿಷೇಧ ಹೇರಿದೆ. ಬಿಜೆಪಿ ಹಿಂದೂ ನಾಯಕರನ್ನು ದಮನಿಸಲು ನೋಡಿದರೆ ಅದಕ್ಕೆ ತಕ್ಕ ಉತ್ತರವನ್ನು ಸಮಾಜ ನೀಡುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಗಂಗೊಳ್ಳಿ ಇಡೀ ರಾಜ್ಯಕ್ಕೆ ಜಾಗೃತಿಯ ಸಂದೇಶ ಕೊಟ್ಟ ಪ್ರದೇಶ. ಇಲ್ಲಿ ಮೀನುಗಾರರಿಗೆ ನಿಷೇಧ ಹೇರಿದ ಕಾರಣ ರಾಜ್ಯಾದ್ಯಂತ ವ್ಯಾಪಾರ ಅಸಹಕಾರ ಚಳುವಳಿ …

ಮುಸ್ಲಿಂ ಬಾಹುಳ್ಯ ಇರೋ ಊರು ಸಮಾಜಕ್ಕೆ ದೊಡ್ಡ ಕಂಟಕ-ಪ್ರಮೋದ್ ಮುತಾಲಿಕ್ Read More »

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ

ಉಡುಪಿ : ಎ.15 ರಂದು‌‌ ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎ.15 ರಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಿ …

ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ Read More »

ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ ಕೂಡಾ ನೀಡಿದ್ದಾರೆ. ಅನುಮತಿ ಇಲ್ಲದೇ ಮುತಾಲಿಕ್ ಕೋಲಾರಕ್ಕೆ ಬಂದಿದ್ದಾರೆ ಎಂದು ಪೊಲೀಸರು ಶೋಭಾಯಾತ್ರೆಗೆ ತಡೆಯೊಡ್ಡಿದ್ದಾರೆ. ಪರಿಣಾಮವಾಗಿ ಕೋಲಾರ ಎಂ.ಜಿ.ರಸ್ತೆಯಲ್ಲಿನ ಛತ್ರಪತಿ ಶಿವಾಜಿಗೆ ಹಾರ ಹಾಕಿ,ಕೇಸರಿ ಬಾವುಟ ಹಾರಿಸಿ ಪ್ರಮೋದ್ ಮುತಾಲಿಕ್ ಧ್ವಜಾರೋಹಣ ಮಾಡಿ ಅಲ್ಲಿಂದ ವಾಪಸ್ ಹೋದರು.

ಹಿಂದೂ ಪತ್ನಿಯನ್ನು ನಡುರಸ್ತೆಯಲ್ಲಿ ಮುಸ್ಲಿಂ ಪತಿ ಮಚ್ಚು ಬೀಸಿದ ಪ್ರಕರಣ| ‘ಇಜಾಜ್ ಜೈಲಿಂದ ಹೊರಬಂದರೆ ಕೊಚ್ಚಿ ಹಾಕ್ತೇವೆ’| ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ

ಗದಗದಲ್ಲಿ ನಡೆದ ಗೃಹಿಣಿ ಕೊಲೆ ಯತ್ನ ಪ್ರಕರಣ ದಿನ ಕಳೆದಂತೆ ರಾಜಕೀಯ ಸ್ವರೂಪ ಪಡೆಯಲಾರಂಭಿಸಿದೆ. ಪ್ರೀತಿ ಮಾಡಿ, ಮದುವೆಯಾಗಿ ಈ ಹಿಂಸೆ ಕೊಟ್ಟಿರೋ ಹಿಂದೆ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಪ್ರಮೋದ್ ಮುತಾಲಿಕ್ ಆರೋಪಿ ಒಂದು ವೇಳೆ ಆರೋಪಿ ಇಜಾಜ್ ಜೈಲಿನಿಂದ ಹೊರಬಂದರೆ ನಾವೇ ಕೊಚ್ಚಿ ಹಾಕ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗದಗನಲ್ಲಿ ಗೃಹಿಣಿ ಮೇಲೆ ಕೊಲೆ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಅಪೂರ್ವ ಚಿಕಿತ್ಸೆ ಪಡೆಯುತ್ತಿರುವ ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ …

ಹಿಂದೂ ಪತ್ನಿಯನ್ನು ನಡುರಸ್ತೆಯಲ್ಲಿ ಮುಸ್ಲಿಂ ಪತಿ ಮಚ್ಚು ಬೀಸಿದ ಪ್ರಕರಣ| ‘ಇಜಾಜ್ ಜೈಲಿಂದ ಹೊರಬಂದರೆ ಕೊಚ್ಚಿ ಹಾಕ್ತೇವೆ’| ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ Read More »

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

error: Content is protected !!
Scroll to Top