ಪ್ರವಾದಿ ಮುಹಮ್ಮದ್

ಪ್ರವಾದಿ ಅವಹೇಳನ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ!! ಸಮಸ್ತ ಸಂಘಟನೆ ಕಡಬದ ವತಿಯಿಂದ ಮನವಿ

ಪ್ರವಾದಿ ಮಹಮ್ಮದ್ ಪೈಗಂಬರ್ (ಸ. ಅ ) ರ ಬಗ್ಗೆ ಅವಹೇಳನಕಾರಿ ಭಾಷಣ ಮಾಡುವವರ ವಿರುದ್ಧ ಹಾಗೂ ಪ್ರವಾದಿ ನಿಂದನೆ ಮಾಡುವವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಡಬದ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮತ್ತು ಪೊಲೀಸ್ ಠಾಣಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗೆ ಕಡಬ ತಾಲೂಕು ಸಮಸ್ತ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಪ್ರಮುಖರಾದ ಮಹಮ್ಮದ್ ಜಿಫ್ರಿ ತಂಗಳ್ ಆತೂರ್, ಹಾಜಿ ಪಿ.ಎಂ ಇಬ್ರಾಹಿಂ ಧಾರಿಮಿ ಕಡಬ,ಹಾಜಿ ಅಬ್ದುಲ್ ಖಾದರ್, ಹಾಜಿ ಹಮೀದ್, ಟಿ.ಎಚ್ ಶರೀಫ್ ದಾರಿಮಿ,ಹಾಜಿ ಕೆ.ಎಂ …

ಪ್ರವಾದಿ ಅವಹೇಳನ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ!! ಸಮಸ್ತ ಸಂಘಟನೆ ಕಡಬದ ವತಿಯಿಂದ ಮನವಿ Read More »

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!

ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ಹೇಳಿದ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತವೆ ಪಕ್ಷದ ಮೂಲಭೂತ ನಂಬಿಕೆಗಳನ್ನು ಉಲ್ಲಂಘಿಸುತ್ತದೆ ಎಂದು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ …

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!! Read More »

error: Content is protected !!
Scroll to Top