ಇಂದಿನ ಬಂಗಾರ – ಬೆಳ್ಳಿಯ ಬೆಲೆ ಇಲ್ಲಿದೆ ನೋಡಿ

ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಇದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗುತ್ತಲೇ ಇದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕುಸಿತವೇ ಚಿನ್ನ ಮತ್ತು ಬೆಳ್ಳಿ ಅಗ್ಗವಾಗಲು ಕಾರಣ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 134 ರೂಪಾಯಿಗಳಷ್ಟು ಇಳಿಕೆ ಕಂಡಿದ್ದು, ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,000 ಆಗಿದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,000 ಆಗಿದ್ದರೆ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು …

ಇಂದಿನ ಬಂಗಾರ – ಬೆಳ್ಳಿಯ ಬೆಲೆ ಇಲ್ಲಿದೆ ನೋಡಿ Read More »