“ಬಜಾಜ್ ಫೈನಾನ್ಸ್” ನಿಂದ ಗ್ರಾಹಕರ ಹೆಸರಿನಲ್ಲಿ ಸುಳ್ಳು ಸಾಲ ಸೃಷ್ಟಿ, ಭಾರೀ ದಂಡ ವಿಧಿಸಿದ ರಾಜ್ಯ ಗ್ರಾಹಕರ ಆಯೋಗ !!!

ಬಜಾಜ್ ಫೈನಾನ್ಸ್ ಸಂಸ್ಥೆಯು ಸುಳ್ಳು ಸಾಲ ಸೃಷ್ಟಿಸಿ, ಗ್ರಾಹಕರ ಬ್ಯಾಂಕ್ ಖಾತೆಯಿಂದ ಹಣ ಕಡಿತ ಮಾಡಿಕೊಳ್ಳುತ್ತಿದ್ದ ಪ್ರಕರಣದಲ್ಲಿ ರಾಜ್ಯ ಗ್ರಾಹಕರ ಆಯೋಗ ಬಜಾಜ್ ಫೈನಾನ್ಸ್ ಹಾಗೂ ಟಿವಿ ಏಜೆನ್ಸಿ ವಿರುದ್ಧ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಗ್ರಾಹಕರಿಗೆ ರೂ. 50 ಸಾವಿರ ಪರಿಹಾರ ಹಾಗೂ ರೂ. 10 ಸಾವಿರ ದಾವೆಯ ಖರ್ಚು ನೀಡುವಂತೆ ನ್ಯಾಯಪೀಠ, ಬಜಾಜ್ ಫೈನಾನ್ಸ್ ಮತ್ತು ಟಿವಿ ಏಜೆನ್ಸಿಗೆ ನಿರ್ದೇಶನ ನೀಡಿದೆ. ಗ್ರಾಹಕರಾದ ಮೀನಾಕ್ಷಿ ಎಂಬುವರು 2017ರ ಜೂನ್ ತಿಂಗಳಿನಲ್ಲಿ ಹರಿಹರದ ಆಸ್ರ …

“ಬಜಾಜ್ ಫೈನಾನ್ಸ್” ನಿಂದ ಗ್ರಾಹಕರ ಹೆಸರಿನಲ್ಲಿ ಸುಳ್ಳು ಸಾಲ ಸೃಷ್ಟಿ, ಭಾರೀ ದಂಡ ವಿಧಿಸಿದ ರಾಜ್ಯ ಗ್ರಾಹಕರ ಆಯೋಗ !!! Read More »