ಉದ್ಯಮಿ ಮರ್ಡರ್ ಕೇಸ್ : ಭೂಗತ ಪಾತಕಿ ಬನ್ನಂಜೆ ರಾಜಾ, ಉಡುಪಿಯ ಭಜಂತ್ರಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ !

ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಕೋಕಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶಿಕ್ಷೆ ಪ್ರಕಟಗೊಂಡಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ ಆರ್ ಎನ್ ನಾಯಕ್ ಅವರನ್ನು 3 ಕೋಟಿ ಹಫ್ತಾ ನೀಡದಿದ್ದಕ್ಕೆ ಹತ್ಯೆ ಮಾಡಲಾಗಿತ್ತು. 2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಕೊಲೆಯಾಗಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆ, ಬನ್ನಂಜೆ …

ಉದ್ಯಮಿ ಮರ್ಡರ್ ಕೇಸ್ : ಭೂಗತ ಪಾತಕಿ ಬನ್ನಂಜೆ ರಾಜಾ, ಉಡುಪಿಯ ಭಜಂತ್ರಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ! Read More »