Salman Khan threat call : ಏ.30 ರಂದು ಸಲ್ಮಾನ್ ಖಾನ್‌ನನ್ನು ಕೊಲ್ಲುತ್ತೇನೆ! ಮತ್ತೊಮ್ಮೆ ಕೊಲೆ ಬೆದರಿಕೆ ಕರೆ !
ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಮಾಹಿತಿ ಪ್ರಕಾರ ಪೊಲೀಸರಿಗೆ ವ್ಯಕ್ತಿಯೊಬ್ಬ ಬೆದರಿಕೆ ಕರೆಯನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.