BMRCL ನೇಮಕಾತಿ 2023: ನಮ್ಮ ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ | ತಿಂಗಳಿಗೆ 50,000-1.65 ಲಕ್ಷದವರೆಗೆ ಸಂಬಳ
ಬಿಎಂಆರ್‌ಸಿಎಲ್ ನೇಮಕಾತಿ 2023 ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್!-->…