Browsing Tag

ಬಿಎಲ್‌ಒಗಳು

ಎಪಿಕ್ ಕಾರ್ಡ್ ಗೆ ‘ಆಧಾರ್ ‘ ಜೋಡಿಸಿ

ಗದಗದಲ್ಲಿ ಮತದಾನ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡಿಸುವ ಮೂಲಕ ನಿಖರ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಗದಗದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ