Browsing Tag

ಬಿಕೆಎಸ್ ವರ್ಮಾ ನಿಧನ

ಕನ್ನಡ ಭುವನೇಶ್ವರಿ, ರಾಘವೇಂದ್ರ ಸ್ವಾಮಿಗಳ ಚಿತ್ರ ಸಹಿತ ಅನೇಕ ಕಲಾಕೃತಿಗಳಿಗೆ ಜೀವ ತುಂಬಿದ ಚಿತ್ರ ಮಾಂತ್ರಿಕ BKS…

ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿಯವರ ಚಿತ್ರ ಸೇರಿದಂತೆ ಅನೇಕ ಉತ್ತಮ ಚಿತ್ರಗಳನ್ನು ಹೊಸ ವಿನ್ಯಾಸದೊಂದಿಗೆ ರಚಿಸಿದ ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ. ಎಸ್‌. ವರ್ಮಾ ನಿಧನರಾಗಿದ್ದಾರೆ. ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್