Varthur Santosh: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ರಾತ್ರೋ ರಾತ್ರಿ ಎಸ್ಕೇಪ್ !!
Varthur Santosh: ಹಳ್ಳಿಕಾರ್ ಒಡೆಯ ಎಂದೇ ಖ್ಯಾತರಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್(Varthur santosh) ಅವರು ರಾತ್ರೋ ರಾತ್ರಿ ಬಿಗ್ ಬಾಸ್ ಮನೆಯಿಂದ ಕಾಣೆಯಾಗಿದ್ದಾರೆ, ಎಸ್ಕೇಪ್ ಆಗಿದ್ದಾರೆ ಎನ್ನುವ ವಿಚಾರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಹಾಗಿದ್ರೆ ಇದು…