ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!
ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ!-->…