B Y Vijayendra: ನನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ಯಾರು ಗೊತ್ತಾ ?! ಸತ್ಯಬಿಚ್ಚಿಟ್ಟ ವಿಜಯೇಂದ್ರ!!
B Y Vijayendra: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲುಂಡ ರಾಜ್ಯ ಬಿಜೆಪಿಯಲ್ಲಿ ಈಗ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರ (BS yediyurappa) ಅವರ…