Sunil Kumar : ನಾನೇಕೆ ರಾಜೀನಾಮೆ ನೀಡಿದೆ? ಅಚ್ಚರಿ ಕಾರಣ ಬಿಚ್ಚಿಟ್ಟ ಬಿಜೆಪಿ ಶಾಸಕ ಸುನಿಲ್ ಕುಮಾರ್ !!
Sunil Kumar : ಇತ್ತೀಚಿಗೆ ಬಿಜೆಪಿ ಶಾಸಕ ಹಾಗೂ ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸುನಿಲ್ ಕುಮಾರ್(Sunil Kumar)ಅವರು ದಿಡೀರ್ ಎಂದು ತಮ್ಮ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದರು.