H D kumarswamy: ಎಚ್ ಡಿ ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ನಾಯಕರು !!
H D kumarswamy: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಕಳೆದ ಶನಿವಾರ ರಾತ್ರಿ ಹನುಮಧ್ವಜ (Hanuma Dhwaja) ಹಾರಿಸಿದ್ದು, ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದ ಪ್ರಕರಣದ ಹೋರಾಟ ಇದೀಗ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಇದು ಹಲವಾರು ಹಿಂದೂಗಳ ಭಾವನೆಗೆ ಧಕ್ಕೆ…