Browsing Tag

ಬಿಜೆಪಿ

ಹಳೆಯ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್! ವಿರೋಧ ಪಕ್ಷಗಳಿಂದ ಭಾರೀ ಆಕ್ರೋಶ!

ಇದೀಗ ದೇಶದ ಹಲವು ರಾಜ್ಯಗಳಲ್ಲಿ ಬಜೆಟ್ ಅಧಿವೇಶನಗಳು ನಡೆಯುವ ಸಮಯ. ಕರ್ನಾಟಕದಲ್ಲೂ ಇಂದು ಬಜೆಟ್ ಅಧಿವೇಶನ ನಡೆಯುತ್ತಿದೆ. ಅಲ್ಲದೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲೂ ಇಂದು ಬಜೆಟ್ ಅಧಿವೇಶನ ಶುರುವಾಗಿದೆ. ಹಾಗಾಗಿ, ಇಂದು ಕಾಂಗ್ರೆಸ್ ಸರ್ಕಾರದ ಕೊನೆಯ ಬಜೆಟ್

‘ಹಿಂದೂ ಎಂದರೆ ದೇಹ, ಹಿಂದುತ್ವ ಅದರ ಜೀವ’: ಸಿದ್ದರಾಮಯ್ಯಗೆ ಹಿಂದುತ್ವದ ಪಾಠ ಮಾಡಿದ ಸಿಟಿ ರವಿ

ರಾಜ್ಯದಲ್ಲಂತೂ ಹಿಂದುತ್ವದ ವಿಚಾರವಾಗಿ ಆಗಿಂದಾಗ್ಗೆ ಸಾಕಷ್ಟು ವಿವಾದಗಳು ಮುನ್ನಲೆಗೆ ಬರುತ್ತವೆ. ರಾಜಕೀಯ ನಾಯಕರಾಗಲಿ, ಅನ್ಯ ಕೋಮಿನ ಮುಖಂಡರುಗಳಾಗಲಿ ಹಿಂದುತ್ವದ ಕುರಿತು ಆಗಾಗ ನಾಲಗೆ ಹರಿಬಿಟ್ಟು ಪೇಚಿಗೆ ಸಿಲುಕುತ್ತಾರೆ. ಕಾಂಗ್ರೆಸ್ ನಾಯಕರಂತೂ ಇದರಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಿಂದು

ಕೊರಗಜ್ಜನ ಕೋಲಕ್ಕೆ ಅಡ್ಡಿ ಬೇಡ ಎಂದು ಅಮಿತ್‌ ಶಾ ಈ ದೊಡ್ಡ ನಿರ್ಧಾರಕ್ಕೆ ಕೈ ಹಾಕಿದ್ರು!

ವಿಧಾನಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯು ಬಿರುಸುಗೊಂಡಿದ್ದು ಟಿಕೆಟ್ ಗಾಗಿ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ರಾಜಕೀಯ ಪಕ್ಷಗಳು ಗೆಲುವು ಸಾಧಿಸಲು ನಾನಾ ಪ್ರಯೋಗ ನಡೆಸುತ್ತಿದೆ. ಈ ನಡುವೆ ಕಮಲ ಪಾಲಯದಲ್ಲಿಯು ಕರಾವಳಿಯಲ್ಲಿ ತಮ್ಮ ಪಾರುಪತ್ಯ ಕಾಯ್ದುಕೊಳ್ಳಲು ಭರದ

ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಅಲ್ಲಿ ಹೊಸ ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌ ಹೇಳಿಕೆ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ

ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಶಾಸಕರಿಗೆ ಕೈ ತಪ್ಪುತ್ತ ಟಿಕೆಟ್! ಕಾಲೇಜೊಂದರ ಗ್ರಂಥಪಾಲಕ, ಆಗ್ತಾರಾ ಬಿಜೆಪಿ…

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಕೂಡ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಕ್ರಿಯೆಯನ್ನು ಎಲ್ಲಾ ಪಕ್ಷಗಳು ತೆರೆಯ ಮರೆಯಲ್ಲಿ ನಡೆಸಿ ಕುತೂಹಲವನ್ನು ಕೆರಳಿಸುತ್ತಿವೆ. ಈಗಾಗಲೇ ಹಲವು ಹಾಲಿ ಶಾಸಕರಿಗೆ,

ಕಾಂಗ್ರೆಸ್ಸಿನ ‘ಗೃಹಲಕ್ಷ್ಮೀ’ ಯೋಜನೆಗೆ ಸೆಡ್ಡು ಹೊಡೆದ ಬಿಜೆಪಿ! ‘ಗೃಹಿಣಿ ಶಕ್ತಿ’…

ವಿಧಾನಸಭೆಯ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಭಾರೀ ಕಸರತ್ತು ನಡೆಸುತ್ತಿವೆ. ಇದೀಗ ಭರವಸೆ ಹಾಗೂ ಕೊಡುಗೆಗಳ ಘೋಷಣೆಯನ್ನು ಕೂಡ ಸವಾಲೆಂಬಂತೆ ಘೋಷಿಸಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಗೆಲುವು ಪಡೆದು ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಓರ್ವ ಮಹಿಳೆಗೆ 2 ಸಾವಿರ

Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಎನ್‌ಐಎ ಯಿಂದ ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ.…

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣಕ್ಕೆ ಕುರಿತು ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಮಗ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಮಠಾದೀಶರಿಗೂ ಟಿಕೆಟ್! ಇವರೇ ನೋಡಿ ಚುನಾವಣಾ ಅಖಾಡಕ್ಕಿಳಿಯುವ ಮಠಾಧಿಪತಿಗಳು!!

ಬಿಜೆಪಿಗೆ ಚುನಾವಣಾ ಬ್ರಹ್ಮಾಸ್ತ್ರ ಎಂದರೆ ಅದು ಪ್ರಧಾನಿ ಮೋದಿಯವರು. ಯಾವುದೇ ಚುನಾವಣೆ ಬರಲಿ, ಮೋದಿ ಮೋದಿ ಎಂದು ಹೇಳಿಯೇ ಚುನಾವಣೆ ಗೆಲ್ಲಲು ಯತ್ನಿಸುತ್ತಾರೆ. ಅದಾಗ್ಯೂ ಈ ನಡುವೆ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಬತ್ತಳಿಕೆಗೆ ಮಠಾದೀಶರ ಅಸ್ತ್ರವನ್ನು ಸೇರಿಸಲು ಬಿಜೆಪಿಗರು ಮುಂದಾಗಿದ್ದಾರೆ.

ಜ.12 ರಂದು ಈ ನಗರದ ಶಾಲಾ ಕಾಲೇಜಿಗೆ ರಜೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜ.12ರಂದು ಅವಳಿನಗರ ಹುಬ್ಬಳ್ಳಿ-ಧಾರವಾಡದದಲ್ಲಿ (Hubli-Dharwad) ನಡೆಯುವ 26ನೇ ರಾಷ್ಟ್ರೀಯ ಯುಜನೋತ್ಸವನ್ನು (National Youth Fest) ಉದ್ಘಾಟಿಸಲು ನಾಳೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ

ಬಿಜೆಪಿ, ಆರ್ ಎಸ್ ಎಸ್ ನನ್ನ ಗುರುವಿದ್ದಂತೆ – ರಾಹುಲ್ ಗಾಂಧಿ

ಭಾರತೀಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಮೊದಲಿನಿಂದಲೂ ಬದ್ಧ ವೈರಿಗಳು. ಏಟಿಗೆ ಎದುರೇಟು ಎಂಬಂತೆ ಬೆಳೆದು ಬಂದ ಪಾರ್ಟಿಗಳಿವು. ಹಾಗೇ ಬಿಜೆಪಿಯ ಪರ ಒಲವಿಟ್ಟುಕೊಂಡಿರುವ ಆರ್ ಎಸ್ ಎಸ್ ಕೂಡ ಕಾಂಗ್ರೆಸ್ ಗೆ ಒಂದು ರೀತಿಯಲ್ಲಿ ವೈರಿಯೆಂದೇ ಹೇಳಬಹುದು. ಯಾವಾಗಲೂ ಕಾಂಗ್ರೆಸ್