Browsing Tag

ಬಿಜೆಪಿ

K S Eshwarappa: ಈಶ್ವರಪ್ಪ ಪ್ರತ್ಯೇಕ ಸ್ಪರ್ಧೆ ಕುರಿತು ಕೇಂದ್ರ ನಾಯಕರಿಂದ ಮೊದಲ ಪ್ರತಿಕ್ರಿಯೆ ಹೀಗಿತ್ತು !!

K S Eshwarappa: ತಮ್ಮ ಮಗ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪನವರು(KS Eshwarappa) ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗಿಳಿಯುತ್ತೇನೆಂದು ಮುಂದಾಗಿದ್ದಾರೆ. ಇದೀಗ ಈ ಬಗ್ಗೆ ಕೇಂದ್ರ…

BJP: ಲೋಕಸಭಾ ಟಿಕೆಟ್ ಮಿಸ್- ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?

BJP: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಗೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿ(BJP)ಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಲ್ಲದೆ ಅನೇಕ ಪ್ರಬಲ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದನ್ನು ಓದಿ: Political…

Parliament Election: ಲೋಕಸಭಾ ಚುನಾವಣೆ ಹಿನ್ನೆಲೆ : ನಾಗ್ಪುರದಲ್ಲಿ 3 ದಿನಗಳ ಪ್ರಮುಖ ಸಭೆ ನಡೆಸಲಿರುವ ಆರ್ ಎಸ್ ಎಸ್

ಇನ್ನೇನು ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆಯಿದ್ದು ಈ ಹಿನ್ನೆಲೆ ಆರ್. ಎಸ್. ಎಸ್.ನ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎ. ಬಿ. ಪಿ. ಎಸ್.) ಮಾರ್ಚ್ 15ರಿಂದ ನಾಗ್ಪುರದಲ್ಲಿ ಪ್ರಮುಖ ಮೂರು ದಿನಗಳ ಸಭೆಯನ್ನು ನಡೆಸಲು ಸಜ್ಜಾಗಿದೆ.…

BJP: ಈ 10 ಮಂದಿ ಮಾಜಿ ಸಚಿವರಿಗೆ BJPಯಿಂದ MP ಟಿಕೆಟ್!!

BJP: ಲೋಕಸಭಾ ಚುನಾವಣೆಗೆ ಬಿಜೆಪಿ(BJP)ಯು ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ. ಆದರೆ ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿದೆ. ಆದರೆ ಈ ಬೆನ್ನಲ್ಲೇ ರಾಜ್ಯದಲ್ಲಿ ಈ 10 ಮಾಜಿ ಸಚಿವರಿಗೆ(Ex minister)ಬಿಜೆಪಿ ಟಿಕೆಟ್ ಸಿಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.…

Nalin Kumar Kateel: ಟಿಕೆಟ್‌ ಕೈ ತಪ್ಪುವ ಸುಳಿವು; ನಳಿನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಲೋಕಸಭಾ ಎಲೆಕ್ಷನ್‌ (Lok Sabha Election) ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಪ್ರಕಟ ಮಾಡಿದೆ. ಈ ಕುರಿತು ಮಂಗಳೂರಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು ಭಾವುಕರಾಗಿ…

Parliament Election: ಕಲ್ಪತರು ನಾಡಿನಲ್ಲಿ ಗೋ ಬ್ಯಾಕ್ ಸೋಮಣ್ಣ ಕೂಗು : ಈ ಬಾರಿ ಯಾರಿಗೆ ಒಲಿಯಲಿದೆ ತುಮಕೂರು…

ಲೋಕಸಭಾ ಸಮರ ಹೆಚ್ಚಾಗುತ್ತಿದ್ದಂತೆ ಇದೀಗ ಕಲ್ಪತರು ನಾಡು ಎಂದು ಪ್ರಖ್ಯಾತಿ ಪಡೆದಿರುವ ತುಮಕೂರಿನಲ್ಲಿ ಲೋಕಸಭಾ ಟಿಕೆಟ್ ಯಾರ ಪಾಲಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೀಗ ತುಮಕೂರಿನಲ್ಲಿ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಲೋಕಸಭಾ ಟಿಕೆಟ್ ನೀಡಲಾಗುತ್ತದೆ ಎಂಬ ಊಹಾಪೋಹಗಳು ತುಮಕೂರು…

Parliament Election: ಸುಮ್ಮನಿದ್ದೆನೆ ಎಂದ ಮಾತ್ರಕ್ಕೆ ಅದು ನನ್ನ ದೌರ್ಬಲ್ಯವಲ್ಲ : ಪಕ್ಷದ ನಾಯಕರಿಗೆ ಎಚ್ಚರಿಕೆ…

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಮಾಜಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ-ಗದಗ ಲೋಕಸಭೆ ಟಿಕೆಟ್ ನನಗೇ ನೀಡಬೇಕು ಎಂದು ಪಟ್ಟಿ ಹಿಡಿದು ಕುಳಿತಿದ್ದಾರೆ. ನಾವು ತ್ಯಾಗ ಮಾಡಿ ಬಂದವರು. ಈಗ ಮನೇಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸೋದು,…

Rajnath Singh: ಭಾರತದ ಮೇಲೆ ಯಾರಾದರೂ ದಾಳಿ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್…

ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸುವ ದೇಶಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಕಠಿಣ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಲಡಾಖ್ ಮತ್ತು ಈಶಾನ್ಯದ ಅರುಣಾಚಲ್ ಪ್ರದೇಶದ ಚೀನಾದ ಗಡಿಯಲ್ಲಿನ ಇತ್ತೀಚಿನ ಉದ್ವಿಗ್ನತೆಯ ಮಧ್ಯೆ ಅವರ ಈ ಹೇಳಿಕೆಯು ಶತ್ರು ದೇಶಗಳಿಗೆ ಎಚ್ಚರಿಕೆ ಯಾಗಿದೆ.…

MLA BR Patil: ಬಿಜೆಪಿಯ ಪ್ರಭಾವಿ ವ್ಯಕ್ತಿಯಿಂದ ಅಪರೇಷನ್‌ ಕಮಲ ಆಫರ್; ಬಿ.ಆರ್.ಪಾಟೀಲ್‌

Kalaburagi: ನನಗೆ ಅಪರೇಷನ್‌ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ ಮಾಡಿದ್ದಾರೆ ಎಂದು ಸಿಎಂ ಸಲಹೆಗಾರ ಆಳಂದ ಶಾಸಕ ಬಿ.ಆರ್.ಪಾಟೀಲ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ: Bangalore: ಪಾಕ್‌ ಪರ ಘೋಷಣೆ ಕೂಗಿದ್ದ ಮುನಾವರ್‌ ಐಎಎಸ್‌ ಅಧಿಕಾರಿಯ ಬಾಡಿಗೆ…

Mandya: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನಿಂದಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ – 2022ರ…

Mandya : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಎರಡು ವರ್ಷಗಳ ಹಿಂದೆ ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ…