JP Nadda: ಕೆಲವೇ ದಿನಗಳ ಹಿಂದೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಸಂಸದ ಸ್ಥಾನಕ್ಕೆ ದಿಢೀರ್ ರಾಜೀನಾಮೆ !!…
JP Nadda: ಕೆಲವೇ ದಿನಗಳ ಹಿಂದಷ್ಟೇ ಗುಜರಾತ್ ನಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ(J P Nadda) ಇದೀಗ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಈ ರಾಜೀನಾಮೆ ವಿಚಾರ ಭಾರಿ ಸಂಚಲನ ಸೃಷ್ಟಿಸಿದೆ.
ಇದನ್ನೂ ಓದಿ:…